ಬಾದ್ಶಾ ಅವರು ಬಾಲಿವುಡ್ ಸಿಂಗರ್. ಅವರು ಜನಿಸಿದ್ದು ದೆಹಲಿಯಲ್ಲಿ. ಸೆಪ್ಟೆಂಬರ್ 8ರಂದು ಯುವ ದಸರಾ ಕಾರ್ಯಕ್ರಮದಲ್ಲಿ ಬಾದ್ಶಾ ಭಾಗಿ ಆಗಿದ್ದರು. ಈ ವೇಳೆ ಕನ್ನಡದಲ್ಲಿ ಮಾತನಾಡಿದ ಅವರು, ಕನ್ನಡದ ಒಂದು ಹಾಡು ಕೇಳಿ ಸಖತ್ ಎಮೋಷನಲ್ ಆದರು.