Current Date 10 Jun, 2026

‘ನಾನು ಎಮ್ಮೆ ಕಾದವನು ಎಂಎ ಮಾಡಿದವನಲ್ಲ, ನನಗೇಕೆ ಡಾಕ್ಟರೇಟ್’ ಎಂದು ಕೇಳಿದ್ದ ರಾಜ್​ಕುಮಾರ್

ರಾಜ್​ಕುಮಾರ್ ಅವರಿಗೆ ಸಿಕ್ಕ ಗೌರವಗಳು ಹಲವು. ಅವರಿಗೆ ಪದ್ಮ ಭೂಷಣ, ದಾದಾ ಸಾಹೇಬ್ ಫಾಲ್ಕೆ ರೀತಿಯ ಗೌರವಗಳು ಸಂದಾಯ ಆಗಿವೆ. ಇದರ ಜೊತೆಗೆ ಮೈಸೂರು ವಿಶ್ವವಿದ್ಯಾ ನಿಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು.ಈ ಬಗ್ಗೆ ಅವರು ಒಮ್ಮೆ ಮಾತನಾಡಿದ್ದರು.