Current Date 13 Jun, 2026

ಅರ್ಜುನ್ ಜನ್ಯ '45' ಸೆಟ್ಟಿಗೆ ಸ್ವಾಮೀಜಿ ಭೇಟಿ; ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿ ಸಿನಿಮಾಗೆ ಸಿಕ್ಕಿತು ಆಶೀರ್ವಾದ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಸಿನಿಮಾ '45'. ಈ ಸಿನಿಮಾ ಬಗ್ಗೆ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಕುತೂಹಲವಿದೆ. ಅರ್ಜುನ್ ಜನ್ಯ ಅವರ ವಿಶಿಷ್ಟ ಕಾನ್ಸೆಪ್ಟ್‌ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ ದೊಡ್ಡ ಸ್ಟಾರ್ ಕಾಸ್ಟ್ ಟೀಮ್ ಕೂಡ ಇದೆ. ಹೀಗಾಗಿ '45' ಸಿನಿಮಾಗಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ.