Current Date 10 Jun, 2026

''ದರ್ಶನ್ 25 ಕೋಟಿ ದುಡಿಯವ ನಟ, ಸಹವಾಸ ದೋಷದಿಂದ ಹಾಳಾದ''- ಜಗ್ಗೇಶ್...!

ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬ ಮಾತು ದರ್ಶನ್‌ಗೆ ಅಕ್ಷರಶಃ ಅನ್ವಯವಾಗುತ್ತದೆ. ಯಾಕೆಂದರೆ ಸಾರಥಿ ನಂತರ ದರ್ಶನ್ ಯಾವತ್ತು ಸಜ್ಜನರ ಸಹವಾಸವನ್ನ ಮಾಡ್ಲೇ ಇಲ್ಲ. ಮಾಡಿದ್ದರೆ ಈ ದಯನೀಯ ಸ್ಥಿತಿಯಲ್ಲಿ ಖಂಡಿತವಾಗಿಯೂ ಇರುತ್ತಿರಲಿಲ್ಲ.

ಹೌದು. ನಿಮಗೆ ಗೊತ್ತಿರಲಿ, ದರ್ಶನ್ ಮೊದಲು ಈ ತರ ಇರಲಿಲ್ಲ. ಇವರ ಮುಖದಲ್ಲಿ ಒಂದು ಮುಗ್ದತೆ ಇತ್ತು. ಕಳೆ ಇತ್ತು. ಕೆಟ್ಟ ಹವ್ಯಾಸ ಇರಲಿಲ್ಲ. ಬೇರೆ ಅಭ್ಯಾಸವೂ ಇರಲಿಲ್ಲ.ಎಲ್ಲರನ್ನೂ ಗೌರವದಿಂದ ಕಾಣುವ ವ್ಯಕ್ತಿತ್ವ ಇವರದ್ದಾಗಿತ್ತು.