Current Date 15 May, 2026

ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!


ಬೆಂಗಳೂರು: ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ (Kannada New Movie) ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ ” ಬ್ಯಾಕ್ ಬೆಂಚರ್ಸ್ “. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ “ಬ್ಯಾಕ್ ಬೆಂಚರ್ಸ್” ಚಿತ್ರದ “ಯಲ್ಲೋ ಯಲ್ಲೋ” ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ “ಬ್ಯಾಕ್ ಬೆಂಚರ್ಸ್” ಮಾಧ್ಯಮಕ್ಕೆ ಮಾಹಿತಿ ನೀಡಿದರು