Current Date 26 Aug, 2026

Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ

ಹೊಸ ಕಲಾವಿದರ, ಹೊಸ ಶೀರ್ಷಿಕೆಯ ಸಿನಿಮಾಗಳು ಕನ್ನಡದಲ್ಲಿ ಸಾಲು ಸಾಲಾಗಿ ಬರುತ್ತಲೇ ಇವೆ. ಈಗ ಅದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು ಕೀಳ್ಯಾವುದೋ ಸಿನಿಮಾ. "ಕುಲದಲ್ಲಿ
ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಸಿನಿಮಾ ಮೂಡಿಬರುತ್ತಿದೆ. ಚನ್ನರಾಯಪಟ್ಟಣದಲ್ಲಿನ ఇత్తిజిగ ನುಗ್ಗೇಹಳ್ಳಿ ವೀರಾಂಜನೇಯ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿತು.