ಸ್ಯಾಂಡಲ್‌ವುಡ್‌ಗೆ ಮತ್ತೊಂದು ಆಘಾತ. ಡಾ.ರಾಜ್‌ಕುಮಾರ್ ಮೊಮ್ಮಗ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್‌ಕುಮಾರ್ ಡಿವೋರ್ಸ್ ಪಡೆದಿದ್ದಾರೆ. 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿತ್ತು. ಇದೀಗ ಡಿವೋರ್ಸ್‌ಗಾಗಿ ಫ್ಯಾಮೀಲಿ ಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದಾರೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ಪಡೆದಿದ್ರು. ಡಾ ರಾಜ್‌ಕುಮಾರ್ ಅವರ ಮೊಮ್ಮಗ ಯುವರಾಜ್ಕುಮಾರ್ ಡಿವೋರ್ಸ್ ಅರ್ಜಿ ಸಲ್ಲಿಸಿದ್ದು, ಕಳೆದ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಶ್ರೀದೇವಿ ಭೈರಪ್ಪ ಅವರು ಮೂಲತಃ ಮೈಸೂರಿನವರು